Respuesta :

ಮೋಹನ್‌ದಾಸ್ ಕರಮ್‌ ಚಂದ್ ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

ಮೋಹನ್‌ದಾಸ್ ಕರಮ್‌ಚಂದ್ ಗಾಂಧಿ

RELAXING NOICE
Relax